ಕೈ ತಪ್ಪಿದ ಟಿಕೆಟ್‌; ಮಂಡ್ಯ,ಚಿಕ್ಕಮಗಳೂರು ಕಾಂಗ್ರೆಸ್‌ ಕಚೇರಿಯಲ್ಲಿ ಬೆಂಬಲಿಗರ ದಾಂದಲೆ

ಭಾನುವಾರ, ಮಾರ್ಚ್ 24, 2019
28 °C

ಕೈ ತಪ್ಪಿದ ಟಿಕೆಟ್‌; ಮಂಡ್ಯ,ಚಿಕ್ಕಮಗಳೂರು ಕಾಂಗ್ರೆಸ್‌ ಕಚೇರಿಯಲ್ಲಿ ಬೆಂಬಲಿಗರ ದಾಂದಲೆ

Published:
Updated:
ಕೈ ತಪ್ಪಿದ ಟಿಕೆಟ್‌; ಮಂಡ್ಯ,ಚಿಕ್ಕಮಗಳೂರು ಕಾಂಗ್ರೆಸ್‌ ಕಚೇರಿಯಲ್ಲಿ ಬೆಂಬಲಿಗರ ದಾಂದಲೆ

ಮಂಡ್ಯ: ರವಿಕುಮಾರ್ ಗೌಡ ಗಣಿಗ ಅವರಿಗೆ ಕಾಂಗ್ರೆಸ್ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಬೆಂಬಲಿಗರು ಸೋಮವಾರ ಪ್ರತಿಭಟನೆ ನಡೆಸಿದರು.

ಕಾಂಗ್ರೆಸ್ ಕಚೇರಿಗೆ ನುಗ್ಗಿ ಕುರ್ಚಿ, ಕಿಟಕಿ ಗಾಜು ಒಡೆದು ಹಾಕಿ ಆಕ್ರೋಶ ವ್ಯಕ್ತಪಡಿಸಿದರು.

ಚಿಕ್ಕಮಗಳೂರು: ಗಾಯತ್ರಿ ಶಾಂತೇಗೌಡ ಅವರಿಗೆ ಟಿಕೆಟ್ ಕೈತಪ್ಪಿದ್ದಕ್ಕೆ ಬೆಂಬಲಿಗರು ಪ್ರತಿಭಟಿಸಿದ್ದು, ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿನ ಕುರ್ಚಿಗಳನ್ನು ಬಿಸಾಕಿ ಆಕ್ರೋಶ ವ್ಯಕ್ತಪಡಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry