ಭಾನುವಾರ, ಡಿಸೆಂಬರ್ 15, 2019
25 °C

ಕೆಕೆಆರ್‌ ವಿರುದ್ಧ ಟಾಸ್‌ ಗೆದ್ದ ಡೆಲ್ಲಿ: ಬೌಲಿಂಗ್‌ ಆಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೆಕೆಆರ್‌ ವಿರುದ್ಧ ಟಾಸ್‌ ಗೆದ್ದ ಡೆಲ್ಲಿ: ಬೌಲಿಂಗ್‌ ಆಯ್ಕೆ

ಕೋಲ್ಕತ್ತ: ಇಲ್ಲಿನ ಈಡನ್‌ ಗಾರ್ಡನ್ಸ್‌ ಕ್ರೀಡಾಂಗಣದಲ್ಲಿ ಸೋಮವಾರ ನಡೆಯುತ್ತಿರುವ ಐಪಿಎಲ್‌ನ 13ನೇ ಪಂದ್ಯದಲ್ಲಿ ಕೋಲ್ಕತ್ತ ನೈಟ್‌ ರೈಡರ್ಸ್ (ಕೆಕೆಆರ್‌) ಹಾಗೂ ಡೆಲ್ಲಿ ಡೇರ್ ಡೆವಿಲ್ಸ್‌ ತಂಡಗಳು ಗೆಲುವಿಗಾಗಿ ಹೋರಾಟ ನಡೆಸುತ್ತಿವೆ.

ಕೆಕೆಆರ್‌ ವಿರುದ್ಧ ಟಾಸ್‌ ಗೆದ್ದ ಡೆಲ್ಲಿ ಬೌಲಿಂಗ್‌ ಆಯ್ಕೆ ಮಾಡಿಕೊಂಡಿದೆ.

ಡೆಲ್ಲಿ ವಿರುದ್ಧ ಬ್ಯಾಟಿಂಗ್‌ ಆರಂಭಿಸಿರುವ ಕೆಕೆಆರ್‌ 11 ಓವರ್‌ಗಳಲ್ಲಿ 3 ವಿಕೆಟ್‌ ಕಳೆದುಕೊಂಡು 90 ರನ್‌ ಗಳಿಸಿದೆ‌. 

ಪ್ರತಿಕ್ರಿಯಿಸಿ (+)