ಶನಿವಾರ, ಡಿಸೆಂಬರ್ 14, 2019
20 °C

ಇನ್ಫೊಸಿಸ್‌ಗೆ ನಷ್ಟ

ಪಿಟಿಐ Updated:

ಅಕ್ಷರ ಗಾತ್ರ : | |

ಇನ್ಫೊಸಿಸ್‌ಗೆ ನಷ್ಟ

ನವದೆಹಲಿ: ದಿನದ ವಹಿವಾಟಿನಲ್ಲಿ ಇನ್ಫೊಸಿಸ್‌ ಸಂಸ್ಥೆಯ ಷೇರುಮೌಲ್ಯ ಶೇ 3 ರಷ್ಟು ಇಳಿಕೆ ಕಂಡಿದ್ದರಿಂದ ಮಾರುಕಟ್ಟೆ ಮೌಲ್ಯದಲ್ಲಿ ₹ 8 ಸಾವಿರ ಕೋಟಿ ನಷ್ಟವಾಗಿದೆ. ಸಂಸ್ಥೆಯ ಒಟ್ಟಾರೆ ಬಂಡವಾಳ ಮೌಲ್ಯವು ಈಗ ₹ 2.47 ಲಕ್ಷ ಕೋಟಿಗೆ ಇಳಿಕೆಯಾಗಿದೆ.

2018–19ನೇ ಹಣಕಾಸು ವರ್ಷದಲ್ಲಿ ಸಂಸ್ಥೆಯ ಲಾಭದ ಪ್ರಮಾಣವು ಕಡಿಮೆ ಇರಲಿದೆ ಎಂದು ಅಂದಾಜಿಸಿರುವುದು ಷೇರುಗಳ ಬೆಲೆ ಇಳಿಕೆಗೆ ಕಾರಣವಾಗಿದೆ.

ಪ್ರತಿಕ್ರಿಯಿಸಿ (+)