ಸಕಲೇಶಪುರ ಕಾಂಗ್ರೆಸ್ ಅಭ್ಯರ್ಥಿ ಸಿದ್ದಯ್ಯ ಕಾರು ಅಡ್ಡಗಟ್ಟಿ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ

ಗುರುವಾರ , ಮಾರ್ಚ್ 21, 2019
27 °C

ಸಕಲೇಶಪುರ ಕಾಂಗ್ರೆಸ್ ಅಭ್ಯರ್ಥಿ ಸಿದ್ದಯ್ಯ ಕಾರು ಅಡ್ಡಗಟ್ಟಿ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ

Published:
Updated:
ಸಕಲೇಶಪುರ ಕಾಂಗ್ರೆಸ್ ಅಭ್ಯರ್ಥಿ ಸಿದ್ದಯ್ಯ ಕಾರು ಅಡ್ಡಗಟ್ಟಿ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ

ಹಾಸನ: ಸಕಲೇಶಪುರ ಕಾಂಗ್ರೆಸ್ ಅಭ್ಯರ್ಥಿ ಸಿದ್ದಯ್ಯ ಕಾರು ಅಡ್ಡಗಟ್ಟಿ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ಹೊರ ಜಿಲ್ಲೆಯಿಂದ ಬಂದವರಿಗೆ ಟಿಕೆಟ್ ನೀಡಿದನ್ನು ವಿರೋಧಿಸಿ ಕಾಂಗ್ರೆಸ್‌ ಕಾರ್ಯಕರ್ತರು ಜಿಲ್ಲಾ ಕಾಂಗ್ರೆಸ್‌ ಕಚೇರಿ ಎದುರು ಸಿದ್ದಯ್ಯ ಅವರ ಕಾರು ತಡೆದು ಪ್ರತಿಭಟಿಸಿದರು.

ಕಾರ್ಯಕರ್ತರನ್ನು ಸಮಾಧಾನ ಪಡಿಸಲು ಮಾಜಿ ಶಾಸಕ ಎಚ್.ಎಂ.ವಿಶ್ವನಾಥ್ ಹರಸಾಹಸ ಪಟ್ಟರು.

ಸುಮಾರು 15  ನಿಮಿಷಗಳ ಕಾರ್ಯಕರ್ತರು ಕಾರು ಅಡ್ಡಗಟ್ಟಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry