‘ಸುಪ್ರೀಂ’ ತರಾಟೆ

7

‘ಸುಪ್ರೀಂ’ ತರಾಟೆ

Published:
Updated:

ನವದೆಹಲಿ: ರಾಜಕೀಯ ನಾಯಕರ ಒಳಜಗಳದಿಂದ ಸೊರಗಿರುವ ಹಿಮಾಚಲ ಪ್ರದೇಶ ಕ್ರಿಕೆಟ್ ಸಂಸ್ಥೆಯನ್ನು ಸುಪ್ರೀಂ ಕೋರ್ಟ್‌ ಮಂಗಳವಾರ ತರಾಟೆಗೆ ತೆಗೆದುಕೊಂಡಿದೆ.

‘ಬಿಜೆಪಿ, ಕಾಂಗ್ರೆಸ್‌ ನಾಯಕರು ಕ್ರಿಕೆಟ್ ಸಂಸ್ಥೆಯಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಇದನ್ನು ನಿಲ್ಲಿಸಬೇಕು’ ಎಂದು ನ್ಯಾಯಾಧೀಶರು ಎಚ್ಚರಿಕೆ ನೀಡಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry