23ಕ್ಕೆ ನಾಮಪತ್ರ ಸಲ್ಲಿಕೆ: ಎಂ.ವೈ.ಪಾಟೀಲ

7

23ಕ್ಕೆ ನಾಮಪತ್ರ ಸಲ್ಲಿಕೆ: ಎಂ.ವೈ.ಪಾಟೀಲ

Published:
Updated:
23ಕ್ಕೆ ನಾಮಪತ್ರ ಸಲ್ಲಿಕೆ: ಎಂ.ವೈ.ಪಾಟೀಲ

ಕಲಬುರ್ಗಿ: ಅಫಜಲಪುರ ಮತಕ್ಷೇತ್ರದಿಂದ ಏ.23ರಂದು ನಾಮಪತ್ರ ಸಲ್ಲಿಸುತ್ತೇನೆ ಎಂದು ಕಾಂಗ್ರೆಸ್ ಅಭ್ಯರ್ಥಿ ಎಂ.ವೈ.ಪಾಟೀಲ ಹೇಳಿದರು.

ಇಲ್ಲಿನ ಐವಾನ್ ಇ ಶಾಹಿ ಬಡಾವಣೆಯಲ್ಲಿರುವ ಸಂಸದ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಬುಧವಾರ ಬಿ ಫಾರ್ಮ್ ಪಡೆದುಕೊಂಡ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಮಲ್ಲಿಕಾರ್ಜುನ ಖರ್ಗೆ, ಸಚಿವ ಪ್ರಿಯಾಂಕ್ ಖರ್ಗೆ ಸೇರಿ ಪಕ್ಷದ ಹಿರಿಯ ಮುಖಂಡರು, ಕಾರ್ಯಕರ್ತರು, ಬೆಂಬಲಿಗರೊಂದಿಗೆ ತೆರಳಿ ನಾಮಪತ್ರ ಸಲ್ಲಿಸುತ್ತೇನೆ. ಅಫಜಲಪುರದಲ್ಲಿ ನನ್ನ ಗೆಲುವು ಖಚಿತ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry