ಭಾನುವಾರ, ಡಿಸೆಂಬರ್ 15, 2019
19 °C

ಅತ್ಯಾಚಾರ: ವಿಶ್ವಸಂಸ್ಥೆ ಖಂಡನೆ

ಪಿಟಿಐ Updated:

ಅಕ್ಷರ ಗಾತ್ರ : | |

ಅತ್ಯಾಚಾರ: ವಿಶ್ವಸಂಸ್ಥೆ ಖಂಡನೆ

ವಿಶ್ವ ಸಂಸ್ಥೆ: ಕಠುವಾ ಮತ್ತು ಉನ್ನಾವೊನಲ್ಲಿ ಬಾಲಕಿಯರ ಮೇಲೆ ನಡೆದಿರುವ ಅತ್ಯಾಚಾರ ಪ್ರಕರಣಗಳ ಬಗ್ಗೆ ವಿಷಾದ ವ್ಯಕ್ತಪಡಿಸಿರುವ ವಿಶ್ವಸಂಸ್ಥೆಯ ಅಧೀನ ಮಹಾ ಪ್ರಧಾನ ಕಾರ್ಯದರ್ಶಿ ಪುಮ್‌ಜಿಲ್‌ ಮ್ಲಾಮ್‌ಬೊ, ‘ತಪ್ಪಿತಸ್ಥರಿಗೆ ಶೀಘ್ರದಲ್ಲಿ ಶಿಕ್ಷೆಯಾಗಬೇಕಿದೆ’ ಎಂದಿದ್ದಾರೆ.

‘ಇಂಥ ಪ್ರಕರಣಗಳು ಸಮಾಜದಲ್ಲಿ ಮಾನವೀಯ ಮೌಲ್ಯಗಳು ಕಡೆಗಣನೆಗೆ ಒಳಗಾಗುವಂತೆ ಮಾಡುತ್ತವೆ. ಅಪರಾಧಿಗಳನ್ನು ಶಿಕ್ಷಿಸದೇ ಬಿಡುವುದು ಸರಿಯಲ್ಲ. ಭಾರತದ ಪ್ರಧಾನಿ ನರೇಂದ್ರ ಮೋದಿ, ಘಟನೆಗಳ ಬಗ್ಗೆ ಖಂಡನೆ ವ್ಯಕ್ತಪಡಿಸುವ ಜೊತೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕಿದೆ’ ಎಂದು ಅವರು ಹೇಳಿದ್ದಾರೆ.

ಪ್ರತಿಕ್ರಿಯಿಸಿ (+)