ಐಪಿಎಲ್‌ ‘ಕಿಂಗ್‌’ ಕೊಹ್ಲಿ

7

ಐಪಿಎಲ್‌ ‘ಕಿಂಗ್‌’ ಕೊಹ್ಲಿ

Published:
Updated:
ಐಪಿಎಲ್‌ ‘ಕಿಂಗ್‌’ ಕೊಹ್ಲಿ

ನವದೆಹಲಿ: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (ಆರ್‌ಸಿಬಿ) ತಂಡದ ನಾಯಕ ವಿರಾಟ್‌ ಕೊಹ್ಲಿ, ತಮ್ಮ ಸಾಧನೆಯ ಕಿರೀಟಕ್ಕೆ ಮತ್ತೊಂದು ಗರಿ ಸೇರ್ಪಡೆ ಮಾಡಿಕೊಂಡಿದ್ದಾರೆ. ವಿರಾಟ್‌ ಅವರು ಮಂಗಳವಾರ ಹೊಸ ಮೈಲುಗಲ್ಲು ಸ್ಥಾಪಿಸಿದ್ದಾರೆ.

ಇಂಡಿಯನ್‌ ಪ್ರೀಮಿಯರ್‌ ಲೀಗ್‌ನಲ್ಲಿ (ಐಪಿಎಲ್‌) ಅತಿ ಹೆಚ್ಚು ರನ್‌ ದಾಖಲಿಸಿದ ಮೊದಲ ಆಟಗಾರ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ಹಾದಿಯಲ್ಲಿ ಅವರು ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ಆಟಗಾರ ಸುರೇಶ್‌ ರೈನಾ ಅವರನ್ನು ಹಿಂದಿಕ್ಕಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry