18 ಮಂದಿ ಸಾವು

7

18 ಮಂದಿ ಸಾವು

Published:
Updated:

ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ಭೀಕರ ಚಂಡಮಾರುತದಿಂದಾಗಿ ಮಂಗಳವಾರ 18 ಜನರು ಮೃತಪಟ್ಟಿದ್ದು 50 ಮಂದಿ ಗಾಯಗೊಂಡಿದ್ದಾರೆ.

ಚಂಡಮಾರುತದಿಂದಾಗಿ ಹಾನಿಗೊಳಗಾಗಿರುವ ಪ್ರದೇಶಗಳ ಪರಿಸ್ಥಿತಿ ಅವಲೋಕಿಸಲು ಮತ್ತು ಸಾವಿನ ಬಗ್ಗೆ ವರದಿ ನೀಡುವಂತೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದಾರೆ.

ಹಾನಿಗೆ ಒಳಗಾಗಿರುವ ಪ್ರದೇಶಗಳಿಗೆ ರಕ್ಷಣಾ ತಂಡಗಳನ್ನು ಕಳುಹಿಸಲು ವಿಪತ್ತು ನಿರ್ವಹಣಾ ಇಲಾಖೆಗೆ ಸೂಚಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry