ಭಾನುವಾರ, ಡಿಸೆಂಬರ್ 15, 2019
19 °C

ಆರ್‌ಟಿಐ ವ್ಯಾಪ್ತಿಗೆ ಬಿಸಿಸಿಐ: ಕಾನೂನು ಸಮಿತಿ ಶಿಫಾರಸು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಆರ್‌ಟಿಐ ವ್ಯಾಪ್ತಿಗೆ ಬಿಸಿಸಿಐ: ಕಾನೂನು ಸಮಿತಿ ಶಿಫಾರಸು

ನವದೆಹಲಿ: ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)ಯನ್ನು ಮಾಹಿತಿ ಹಕ್ಕು ಕಾಯಿದೆ (ಆರ್‌ಟಿಐ) ವ್ಯಾಪ್ತಿಗೆ ತರಬೇಕು ಎಂದು ಕಾನೂನು ಆಯೋಗವು ಶಿಫಾರಸು ಮಾಡಿದೆ.

‘ಕ್ರಿಕೆಟ್‌ ಚಟುವಟಿಕೆಗಳ ಮೇಲೆ ಬಿಸಿಸಿಐ ಏಕಸ್ವಾಮ್ಯ ಹೊಂದಿದೆ. ಸಾರ್ವಜನಿಕರಿಗೆ ಮಂಡಳಿಯ ವ್ಯವಹಾರಗಳನ್ನು ಪ್ರಶ್ನಿಸುವ ಮುಕ್ತ ಅವಕಾಶಗಳು ಇಲ್ಲ. ಇದರಿಂದಾಗಿ ಮಂಡಳಿಗೆ ಯಾವುದೇ ಉತ್ತರದಾಯಿತ್ವ ಇಲ್ಲದಂತಾಗಿದೆ. ಸಾರ್ವಜನಿಕ ಸಂಸ್ಥೆಯಾಗಿ ರೂಪಿಸಲು ಆರ್‌ಟಿಐ ವ್ಯಾಪ್ತಿಗೆ ತರುವುದು ಸೂಕ್ತ’ ಎಂದು ಆಯೋಗ ಹೇಳಿದೆ.

ಪ್ರತಿಕ್ರಿಯಿಸಿ (+)