ತರೀಕೆರೆ ಕಾಂಗ್ರೆಸ್‌ ಶಾಸಕ ರಾಜೀನಾಮೆ

ಮಂಗಳವಾರ, ಮಾರ್ಚ್ 19, 2019
26 °C

ತರೀಕೆರೆ ಕಾಂಗ್ರೆಸ್‌ ಶಾಸಕ ರಾಜೀನಾಮೆ

Published:
Updated:
ತರೀಕೆರೆ ಕಾಂಗ್ರೆಸ್‌ ಶಾಸಕ ರಾಜೀನಾಮೆ

ಹಾವೇರಿ: ತರೀಕೆರೆ ಕಾಂಗ್ರೆಸ್ ಶಾಸಕ ಜಿ. ಎಚ್. ಶ್ರೀನಿವಾಸ್ ಗುರುವಾರ ಬೆಳಿಗ್ಗೆ ತಮ್ಮ ಶಾಸಕ ಸ್ಥಾನದ ರಾಜೀನಾಮೆ ಪತ್ರವನ್ನು ವಿಧಾನಸಭಾಧ್ಯಕ್ಷ ಕೆ. ಬಿ. ಕೋಳಿವಾಡ ಅವರಿಗೆ ರಾಣೆಬೆನ್ನೂರಿನಲ್ಲಿ ಸಲ್ಲಿಸಿದರು.

ರಾಜೀನಾಮೆ ಅಂಗೀಕಾರಗೊಂಡಿದೆ ಎಂದು ವಿಧಾನ ಸಭಾಧ್ಯಕ್ಷ ಕೆ.ಬಿ.ಕೋಳಿವಾಡ ತಿಳಿಸಿದರು. ಜೆಡಿಎಸ್ ಪಕ್ಷದಿಂದ ಸ್ಪರ್ಧಿಸುವುದಾಗಿ ಶ್ರೀನಿವಾಸ್‌ ತಿಳಿಸಿದರು.

ಈ ಬಾರಿ ಕಾಂಗ್ರೆಸ್‌ ತರೀಕೆರೆಯಿಂದ ಎಸ್.ಎಂ.ನಾಗರಾಜ್ ಅವರಿಗೆ ಟಿಕೆಟ್‌ ನೀಡಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry