ಆರನೇ ವೇತನ ಆಯೋಗ ಶಿಫಾರಸು ಜಾರಿಗೆ ಕೇಂದ್ರ ಚುನಾವಣಾ ಆಯೋಗ ಸಮ್ಮತಿ

7

ಆರನೇ ವೇತನ ಆಯೋಗ ಶಿಫಾರಸು ಜಾರಿಗೆ ಕೇಂದ್ರ ಚುನಾವಣಾ ಆಯೋಗ ಸಮ್ಮತಿ

Published:
Updated:
ಆರನೇ ವೇತನ ಆಯೋಗ ಶಿಫಾರಸು ಜಾರಿಗೆ ಕೇಂದ್ರ ಚುನಾವಣಾ ಆಯೋಗ ಸಮ್ಮತಿ

ಬೆಂಗಳೂರು: ರಾಜ್ಯದಲ್ಲಿ ಆರನೇ ವೇತನ ಆಯೋಗದ ಶಿಫಾರಸು ಜಾರಿಗೆ ಕೇಂದ್ರ ಚುನಾವಣಾ ಆಯೋಗ ಸಮ್ಮತಿಸಿದೆ. ಇದೇ ತಿಂಗಳಿನಿಂದ ಪರಿಷ್ಕೃತ ವೇತನ ಶ್ರೇಣಿ ಅನ್ವಯವಾಗಲಿದೆ.

ಆರನೇ ವೇತನ ಆಯೋಗದ ಶಿಫಾರಸುಗಳನ್ನು ಯಥಾವತ್ತಾಗಿ ಅನ್ವಯಿಸಿ ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಿಸಿದ್ದ ಸರ್ಕಾರ, ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಪರಿಷ್ಕೃತ ವೇತನ ಅನ್ವಯ ಕೋರಿ ಕೇಂದ್ರ ಚುನಾವಣಾ ಆಯೋಗಕ್ಕೆ ಪತ್ರ ಬರೆಯಲಾಗಿತ್ತು. 

ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಅನ್ವಯಕ್ಕೆ ಯಾವುದೇ ಆಕ್ಷೇಪಣೆ ಇಲ್ಲ ಎಂದು ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿಗೆ ಕೇಂದ್ರ ಚುನಾವಣಾ ಆಯೋಗದ ಅಧೀನ ಕಾರ್ಯದರ್ಶಿ ಪತ್ರ ರವಾನಿಸಿದ್ದಾರೆ.

ಇನ್ನಷ್ಟು: ವೇತನ ಪರಿಷ್ಕರಣೆ: ಅಧಿಕೃತ ಆದೇಶ

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry