ಶುಕ್ರವಾರ, ಡಿಸೆಂಬರ್ 6, 2019
25 °C

ಮಹಾಭಾರತದ ಕಾಲದಲ್ಲೇ ಭಾರತದಲ್ಲಿ ಇಂಟರ್ನೆಟ್,ಸ್ಯಾಟಲೈಟ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಹಾಭಾರತದ ಕಾಲದಲ್ಲೇ ಭಾರತದಲ್ಲಿ ಇಂಟರ್ನೆಟ್,ಸ್ಯಾಟಲೈಟ್‌

ಬೆಂಗಳೂರು: ಭಾರತದಲ್ಲಿ ಲಕ್ಷ ವರುಷಗಳ ಹಿಂದೆಯೇ ಇಂಟರ್ನೆಟ್ ಇತ್ತು, ಮಹಾಭಾರತದ ಅವಧಿಯಲ್ಲಿಯೇ ಸ್ಯಾಟಲೈಟ್ ತಂತ್ರಜ್ಞಾನ ಬಳಕೆಯಲ್ಲಿತ್ತು ಎಂದು ತ್ರಿಪುರಾ ಮುಖ್ಯಮಂತ್ರಿ ಬಿಪ್ಲಬ್ ದೇಬ್ ಹೇಳಿದ್ದರು.

 

ಪ್ರತಿಕ್ರಿಯಿಸಿ (+)