ಮತದಾನದ ಅವಧಿ 1 ಗಂಟೆ ಹೆಚ್ಚಳ

7

ಮತದಾನದ ಅವಧಿ 1 ಗಂಟೆ ಹೆಚ್ಚಳ

Published:
Updated:
ಮತದಾನದ ಅವಧಿ 1 ಗಂಟೆ ಹೆಚ್ಚಳ

ಬೆಂಗಳೂರು: ಮೇ 12 ರಂದು ನಡೆಯುವ ವಿಧಾನಸಭಾ ಚುನಾವಣೆಯ ಮತದಾನದ ಅವಧಿಯನ್ನು ಒಂದು ಗಂಟೆ ಹೆಚ್ಚಿಸಲಾಗಿದೆ.

ಮತದಾನ ಬೆಳಿಗ್ಗೆ 7 ಕ್ಕೆ ಆರಂಭವಾಗಿ ಸಂಜೆ 6 ಗಂಟೆಯವರೆಗೆ ನಡೆಯುತ್ತದೆ ಎಂದು ಮುಖ್ಯ ಚುನಾವಣಾಧಿಕಾರಿ ಸಂಜೀವ್‌ ಕುಮಾರ್‌ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು.

ಮೇ ತಿಂಗಳಲ್ಲಿ ಬೇಸಿಗೆಯ ಧಗೆ ಮತ್ತಷ್ಟು ಹೆಚ್ಚುವುದರಿಂದ ಹಾಗೂ ಎಲ್ಲ ಮತಗಟ್ಟೆಗಳಲ್ಲೂ ವಿವಿಪ್ಯಾಟ್‌ ಅಳವಡಿಸುತ್ತಿರುವ ಕಾರಣ ಈ ನಿರ್ಣಯ ತೆಗೆದುಕೊಳ್ಳಲಾಗಿದೆ. ಅವಧಿ ಹೆಚ್ಚಿಸುವ ಸಂಬಂಧ ಕೇಂದ್ರ ಚುನಾವಣಾ ಆಯೋಗಕ್ಕೆ ಪ್ರಸ್ತಾವನೆ ಕಳುಹಿಸಿದ್ದೆವು. ಅದಕ್ಕೆ ಒಪ್ಪಿಗೆ ನೀಡಿದೆ ಎಂದು ಅವರು ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry