ಶುಕ್ರವಾರ, ಡಿಸೆಂಬರ್ 13, 2019
19 °C

ಗ್ಯಾಸ್ ವೆಲ್ಡಿಂಗ್ ಸಿಲಿಂಡರ್ ಸ್ಫೋಟ: ಮೂವರಿಗೆ ಗಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗ್ಯಾಸ್ ವೆಲ್ಡಿಂಗ್ ಸಿಲಿಂಡರ್ ಸ್ಫೋಟ: ಮೂವರಿಗೆ ಗಾಯ

ಮಂಗಳೂರು: ಇಲ್ಲಿನ ಚೆಂಬುಗುಡ್ಡೆ ಮಸೀದಿ ಬಳಿಯ ಗ್ಯಾರೇಜಲ್ಲಿ ಆಕಸ್ಮಿಕವಾಗಿ ಗ್ಯಾಸ್ ವೆಲ್ಡಿಂಗ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮೂವರು ಗಾಯಗೊಂಡ ಘಟನೆ ಗುರುವಾರ ಸಂಜೆ ನಡೆದಿದೆ.

ಲತೀಶ್(55) ಹಾಗೂ ನವೀನ್ ಆಚಾರಿ(30) ಗಂಭೀರವಾಗಿ ಗಾಯಗೊಂಡ ಕಾರ್ಮಿಕರು. ಇನ್ನು ಅರ್ಫಾಣ್(22) ಎಂಬಾತನಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.

ಗಾಯಾಳುಗಳು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪ್ರತಿಕ್ರಿಯಿಸಿ (+)