‘ಟೈಮ್’ ಪ್ರಭಾವಿಗಳ ಪಟ್ಟಿಯಲ್ಲಿ ದೀಪಿಕಾ, ವಿರಾಟ್‌ ಕೊಹ್ಲಿ

7

‘ಟೈಮ್’ ಪ್ರಭಾವಿಗಳ ಪಟ್ಟಿಯಲ್ಲಿ ದೀಪಿಕಾ, ವಿರಾಟ್‌ ಕೊಹ್ಲಿ

Published:
Updated:
‘ಟೈಮ್’ ಪ್ರಭಾವಿಗಳ ಪಟ್ಟಿಯಲ್ಲಿ ದೀಪಿಕಾ, ವಿರಾಟ್‌ ಕೊಹ್ಲಿ

ನ್ಯೂಯಾರ್ಕ್: ಟೈಮ್ ನಿಯತಕಾಲಿಕ ಬಿಡುಗಡೆ ಮಾಡಿರುವ ಈ ವರ್ಷದ ಪ್ರಭಾವಿ ವ್ಯಕ್ತಿಗಳ ಪಟ್ಟಿಯಲ್ಲಿ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಹಾಗೂ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಸ್ಥಾನ ಪಡೆದಿದ್ದಾರೆ.

ವಿಶ್ವದ ನೂರು ಪ್ರಭಾವಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಮೈಕ್ರೋಸಾಫ್ಟ್‌ನ ಸಿಇಒ ಸತ್ಯ ನಾದೆಲ್ಲ, ‘ಓಲಾ’ ಟ್ಯಾಕ್ಸಿ ಕಂಪನಿಯ ಸಹ ಸಂಸ್ಥಾಪಕ ಭವಿಷ್ ಅಗರ್‌ವಾಲ್ ಕೂಡ ಪಟ್ಟಿಯಲ್ಲಿ ಸ್ಥಾನ ಪಡೆದ ಭಾರತೀಯರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry