ಚಿತ್ರದುರ್ಗದಲ್ಲಿ ಆಲಿಕಲ್ಲು ಮಳೆ

7

ಚಿತ್ರದುರ್ಗದಲ್ಲಿ ಆಲಿಕಲ್ಲು ಮಳೆ

Published:
Updated:

ಚಿತ್ರದುರ್ಗ: ಜಿಲ್ಲೆಯ ಹೊಳಲ್ಕೆರೆಯ ತಾಳ್ಯದಲ್ಲಿ ಗುರುವಾರ ಸಂಜೆ ಆಲಿಕಲ್ಲು ಮಳೆಯಾಗಿದೆ. ಚಿತ್ರದುರ್ಗ ನಗರ, ಹೊಸದುರ್ಗದಲ್ಲೂ ಬಿರುಗಾಳಿ ಹಾಗೂ ಗುಡುಗು ಸಹಿತ ಮಳೆಯು ಒಂದೂಮುಕ್ಕಾಲು ಗಂಟೆ ಸುರಿಯಿತು.

ದಾವಣಗೆರೆ ಜಿಲ್ಲೆ ಚನ್ನಗಿರಿಯ ಉಬ್ರಾಣಿ ಹೋಬಳಿಯ ಹಲವು ಗ್ರಾಮಗಳಲ್ಲಿ ಆಲಿಕಲ್ಲು ಸಹಿತ ಮಳೆ ಆಗಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ, ರಿಪ್ಪನ್‌ಪೇಟೆ, ಭದ್ರಾವತಿಯಲ್ಲೂ ಮಿಂಚು ಸಹಿತ ಮಳೆಯಾಯಿತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry