ವಿದೇಶಿ ವಿನಿಮಯ ಸಂಗ್ರಹ ದಾಖಲೆ

7

ವಿದೇಶಿ ವಿನಿಮಯ ಸಂಗ್ರಹ ದಾಖಲೆ

Published:
Updated:
ವಿದೇಶಿ ವಿನಿಮಯ ಸಂಗ್ರಹ ದಾಖಲೆ

ಮುಂಬೈ: ದೇಶದ ವಿದೇಶಿ ವಿನಿಮಯ ಮೀಸಲು ಸಂಗ್ರಹವು ಏಪ್ರಿಲ್‌ 13ಕ್ಕೆ ಕೊನೆಗೊಂಡ ವಾರದಲ್ಲಿ ₹ 8,032 ಕೋಟಿಗಳಷ್ಟು ಏರಿಕೆ ಕಂಡು, ಸಾರ್ವಕಾಲಿಕ ದಾಖಲೆ ಮಟ್ಟವಾದ ₹ 28.11 ಲಕ್ಷ ಕೋಟಿಗೆ ತಲು‍ಪಿದೆ. ಅದಕ್ಕೂ ಹಿಂದಿನ ವಾರ ₹ 28.05 ಲಕ್ಷ ಕೋಟಿಗೆ ಏರಿಕೆಯಾಗಿತ್ತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry