ಈಜು ತರಬೇತಿ ಶಿಬಿರ

7

ಈಜು ತರಬೇತಿ ಶಿಬಿರ

Published:
Updated:

ಬೆಂಗಳೂರು: ಬಸವನಗುಡಿ ಈಜು ಕೇಂದ್ರ (ಬಿಎಸಿ), ಮೇ 1ರಿಂದ 28 ರವರೆಗೆ ಬೇಸಿಗೆ ಈಜು ತರಬೇತಿ ಶಿಬಿರ ಹಮ್ಮಿಕೊಂಡಿದೆ.

ಮಹಿಳೆಯರು, ಪುರುಷರು ಮತ್ತು ಮಕ್ಕಳು ಈ ಶಿಬಿರದಲ್ಲಿ ಭಾಗವಹಿಸಬಹುದಾಗಿದೆ. ಆಸಕ್ತರು ಪಂಪ ಮಹಾಕವಿ ರಸ್ತೆಯಲ್ಲಿರುವ ಬಿಎಸಿ ಕಚೇರಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಬಹುದು.ಮಾಹಿತಿಗೆ 98444 62077 ಮೊಬೈಲ್‌ ಸಂಖ್ಯೆಗೆ ಸಂಪರ್ಕಿಸಬಹುದು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry