ಬ್ಯಾಂಕ್‌ ಖಾತೆಗೆ ಆಧಾರ್‌ ಕಡ್ಡಾಯ ಆರ್‌ಬಿಐ ಸ್ಪಷ್ಟನೆ

7

ಬ್ಯಾಂಕ್‌ ಖಾತೆಗೆ ಆಧಾರ್‌ ಕಡ್ಡಾಯ ಆರ್‌ಬಿಐ ಸ್ಪಷ್ಟನೆ

Published:
Updated:
ಬ್ಯಾಂಕ್‌ ಖಾತೆಗೆ ಆಧಾರ್‌ ಕಡ್ಡಾಯ ಆರ್‌ಬಿಐ ಸ್ಪಷ್ಟನೆ

ಮುಂಬೈ: ಬ್ಯಾಂಕ್‌ ಖಾತೆಗೆ ಆಧಾರ್ ಜೋಡಣೆ ಮಾಡುವುದು ಕಡ್ಡಾಯ ಎಂದು ಭಾರತೀಯ ರಿಸರ್ವ್ ಬ್ಯಾಂಕ್‌ (ಆರ್‌ಬಿಐ) ಸ್ಪಷ್ಟಡಿಸಿದೆ.

ಕೆವೈಸಿ (ನಿಮ್ಮ ಗ್ರಾಹಕರನ್ನು ತಿಳಿಯಿರಿ) ನಿಯಮದ ಪ್ರಕಾರ ಪ್ರತಿಯೊಬ್ಬರೂ ತಮ್ಮ ಬ್ಯಾಂಕ್‌ ಖಾತೆಗೆ ಆಧಾರ್‌ ಸಂಖ್ಯೆ ಜೋಡಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry