ಜೆಡಿಎಸ್‌ ಪರ ಪೂಜಾ ಗಾಂಧಿ ಪ್ರಚಾರ

7

ಜೆಡಿಎಸ್‌ ಪರ ಪೂಜಾ ಗಾಂಧಿ ಪ್ರಚಾರ

Published:
Updated:

ಬಿಡದಿ (ರಾಮನಗರ): ಮಾಗಡಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎ.ಮಂಜುನಾಥ್ ಪರ ಚಿತ್ರನಟಿ ಪೂಜಾ ಗಾಂಧಿ ಗುರುವಾರ ಪಟ್ಟಣದಲ್ಲಿ ಮತಯಾಚನೆ ಮಾಡಿದರು.

ಈ ಸಂದರ್ಭ ಮಾತನಾಡಿದ ಅವರು, ‘ರಾಜ್ಯದಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳ ಆಡಳಿತದಿಂದ ಜನರು ಬೇಸತ್ತಿದ್ದು, ಜೆಡಿಎಸ್‌ನತ್ತ ಮುಖ ಮಾಡುತ್ತಿದ್ದಾರೆ. ಈ ಬಾರಿ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಲಿದ್ದಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry