ಬಸ್‌ಗೆ ಬೆಂಕಿ: 27 ಮಂದಿ ಸಜೀವ ದಹನ

ಪಟ್ನಾ: ಇಲ್ಲಿನ ಪೂರ್ವ ಚಂಪಾರಣ್‌ನಲ್ಲಿ ರಸ್ತೆ ಬದಿಗೆ ಬಸ್ ಉರುಳಿಬಿದ್ದು ಬೆಂಕಿ ಹತ್ತಿಕೊಂಡ ಪರಿಣಾಮ 27 ಮಂದಿ ಪ್ರಯಾಣಿಕರು ಸಜೀವ ದಹನವಾಗಿದ್ದಾರೆ.
ಕೊಟ್ವಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ಮಧ್ಯಾಹ್ನ 3 ಗಂಟೆಗೆ ಈ ದುರಂತ ಸಂಭವಿಸಿದೆ. ಬಸ್‌ನಲ್ಲಿ 32 ಮಂದಿ ಪ್ರಯಾಣಿಕರಿದ್ದರು. ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ ಎಂದು ವಿಪತ್ತು ನಿರ್ವಹಣಾ ಇಲಾಖೆಯ ಸಚಿವ ದಿನೇಶ್ ಚಂದ್ರ ಯಾದವ್ ತಿಳಿಸಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.