ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಚುನಾವಣಾ ಪ್ರಣಾಳಿಕೆ ಇಂದು ಬಿಡುಗಡೆ

Last Updated 3 ಮೇ 2018, 20:19 IST
ಅಕ್ಷರ ಗಾತ್ರ

ಬೆಂಗಳೂರು: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಪಕ್ಷದ ಚುನಾವಣಾ ಪ್ರಣಾಳಿಕೆಯನ್ನು ಶುಕ್ರವಾರ ಬಿಡುಗಡೆ ಮಾಡಲಿದ್ದಾರೆ.

ವಿಧಾನಸಭಾ ಚುನಾವಣೆ ಆಗಿರುವುದರಿಂದ ಯಡಿಯೂರಪ್ಪ ಅವರಿಂದಲೇ ಪ್ರಣಾಳಿಕೆ ಬಿಡುಗಡೆ ಮಾಡಿಸಲು ವರಿಷ್ಠರು ಸೂಚಿಸಿದರು ಎಂದು ಪಕ್ಷದ ಮೂಲಗಳು ತಿಳಿಸಿವೆ.

ಆರಂಭದಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಷಾ ಅವರಿಂದ ಬಿಡುಗಡೆ ಮಾಡಿಸಬೇಕು ಎಂಬ ಬಯಕೆ ರಾಜ್ಯ ನಾಯಕರದ್ದಾಗಿತ್ತು. ಕಾಂಗ್ರೆಸ್‌ ಪ್ರಣಾಳಿಕೆಯನ್ನು ರಾಹುಲ್ ಗಾಂಧಿ ಬಿಡುಗಡೆ ಮಾಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT