‘ಜೈ ಮಹಾರಾಷ್ಟ್ರ ’ ಎಂದ ಗಡ್ಕರಿ

7

‘ಜೈ ಮಹಾರಾಷ್ಟ್ರ ’ ಎಂದ ಗಡ್ಕರಿ

Published:
Updated:

ಚಿಕ್ಕೋಡಿ: ತಾಲ್ಲೂಕಿನ ಬೇಡಕಿಹಾಳ ಗ್ರಾಮದಲ್ಲಿ ಬಿಜೆಪಿ ಪರ ಚುನಾವಣಾ ಭಾಷಣ ಮಾಡಿದ ಕೇಂದ್ರ ಸಚಿವ ನಿತಿನ್‌ ಗಡ್ಕರಿ ಅವರು ಆರಂಭದಲ್ಲಿ ‘ಜೈ ಮಹಾರಾಷ್ಟ್ರ’ ಎಂದು ಘೋಷಣೆ ಕೂಗಿದರು. ಮರಾಠಿಯಲ್ಲೇ ಅರ್ಧ ಗಂಟೆ ಮಾತನಾಡಿದ ಅವರು ರಾಜ್ಯ ಸರ್ಕಾರದ ವಿರುದ್ಧ ಟೀಕೆ ಮಾಡಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry