750 ಬಾಕ್ಸ್ ಅಕ್ರಮ ಮದ್ಯ ವಶ

ಬೆಳಗಾವಿ: ಜಿಲ್ಲೆಯ ಖಾನಾಪುರ ಬಳಿ ಅಕ್ರಮವಾಗಿ ಸಾಗಿಸುತ್ತಿದ್ದ 750 ಬಾಕ್ಸ್ ಗೋವಾ ಮದ್ಯವನ್ನು (ರಾಯಲ್ ಬ್ಲೂ ಕ್ವೀನ್ ವಿಸ್ಕಿ) ಅಬಕಾರಿ ಇಲಾಖೆ ಅಧಿಕಾರಿಗಳು ಶುಕ್ರವಾರ ಬೆಳಿಗ್ಗೆ ವಶಪಡಿಸಿಕೊಂಡಿದ್ದಾರೆ.
12 ಲಕ್ಷ ಮೌಲ್ಯದ ವಾಹನವನ್ನೂ ಜಪ್ತಿ ಮಾಡಲಾಗಿದೆ. ಮಾದರಿ ನೀತಿಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಎಸ್. ಜಿಯಾವುಲ್ಲಾ ತಿಳಿಸಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.