ಮೇ 12 ಸಾರ್ವತ್ರಿಕ ರಜೆ

7

ಮೇ 12 ಸಾರ್ವತ್ರಿಕ ರಜೆ

Published:
Updated:
ಮೇ 12 ಸಾರ್ವತ್ರಿಕ ರಜೆ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯ ಮತದಾನ ನಡೆಯುವ ಮೇ 12ರಂದು ಸರ್ಕಾರ ಸಾರ್ವತ್ರಿಕ ರಜೆ ಘೋಷಿಸಿದೆ.

ರಾಜ್ಯದ ಎಲ್ಲ ಸ್ಥಳೀಯ ಸಂಸ್ಥೆಗಳು, ಬ್ಯಾಂಕುಗಳು ಮತ್ತು ಕಚೇರಿಗಳಿಗೆ ಸರ್ಕಾರ ರಜೆ ಘೋಷಿಸಿದೆ. ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಎಲ್ಲ ಕಾರ್ಮಿಕರು ಅಂದು ವೇತನ ಸಹಿತ ರಜೆಗೆ ಅರ್ಹರಿರುತ್ತಾರೆ ಎಂದು ಸರ್ಕಾರದ ಅಧಿಸೂಚನೆ ತಿಳಿಸಿದೆ.

'ನೆಗೊಷಿಯಬಲ್ ಇನ್‌ಸ್ಟ್ರುಮೆಂಟ್ ಆಕ್ಟ್' ಪ್ರಕಾರ ಸರ್ಕಾರದ ಅಧೀನ ಕಾರ್ಯದರ್ಶಿ ಡಾ.ನಂಜುಂಡೇಗೌಡ ಅಧಿಸೂಚನೆ ಹೊರಡಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry