ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

12 ರಂದು ಸಾರ್ವತ್ರಿಕ ರಜೆ

Last Updated 4 ಮೇ 2018, 19:30 IST
ಅಕ್ಷರ ಗಾತ್ರ

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಮೇ 12ರಂದು ಮತದಾನ ನಡೆಯುವುದರಿಂದ ಸಾರ್ವತ್ರಿಕ ರಜೆಯನ್ನು ಘೋಷಿಸಲಾಗಿದೆ.

ರಾಜ್ಯದ ಎಲ್ಲ ಸ್ಥಳೀಯ ಸಂಸ್ಥೆಗಳು, ಬ್ಯಾಂಕುಗಳು ಮತ್ತು ಕಚೇರಿಗಳಿಗೆ ನೆಗೋಷಿಯಬಲ್‌ ಇನ್‌ಸ್ಟ್ರುಮೆಂಟ್‌ ಕಾಯ್ದೆ ಪ್ರಕಾರ ರಜೆ ನೀಡಲಾಗಿದೆ.

ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳಲ್ಲಿ ಕೆಲಸ
ಮಾಡುತ್ತಿರುವ ಎಲ್ಲ ಕಾರ್ಮಿಕರು ಅಂದು ವೇತನ ಸಹಿತ ರಜೆಗೆ ಅರ್ಹರಿರುತ್ತಾರೆ ಎಂದು ಸರ್ಕಾರದ ಅಧಿಸೂಚನೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT