13ಕ್ಕೆ ರಾಷ್ಟ್ರೀಯ ಪ್ರತಿಭಾನ್ವೇಷಣಾ ಪರೀಕ್ಷೆ

7

13ಕ್ಕೆ ರಾಷ್ಟ್ರೀಯ ಪ್ರತಿಭಾನ್ವೇಷಣಾ ಪರೀಕ್ಷೆ

Published:
Updated:
13ಕ್ಕೆ ರಾಷ್ಟ್ರೀಯ ಪ್ರತಿಭಾನ್ವೇಷಣಾ ಪರೀಕ್ಷೆ

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಸಂಸ್ಥೆ (ಎನ್‌ಸಿಇಆರ್‌ಟಿ) ನಡೆಸುವ ರಾಷ್ಟ್ರಮಟ್ಟದ ರಾಷ್ಟ್ರೀಯ ಪ್ರತಿಭಾನ್ವೇಷಣಾ ಪರೀಕ್ಷೆ (ಎನ್‌ಟಿಎಸ್‌ಇ) ಇದೇ 13ಕ್ಕೆ ನಡೆಯಲಿದೆ.

ರಾಜ್ಯ ಮಟ್ಟದ ಪರೀಕ್ಷೆಯಲ್ಲಿ ಆಯ್ಕೆಯಾದವರು ಈ ಪರೀಕ್ಷೆಗೆ ಅರ್ಹತೆ ಪಡೆದಿರುತ್ತಾರೆ. ವಿಕ್ಟೋರಿಯಾ ರಸ್ತೆಯಲ್ಲಿನ ಕೇಂದ್ರೀಯ ವಿದ್ಯಾಲಯ ದಲ್ಲಿ ಬೆಳಿಗ್ಗೆ 9 ಗಂಟೆಗೆ ಪರೀಕ್ಷೆ ನಡೆಯಲಿದೆ.

ಪರೀಕ್ಷಾ ಪ್ರವೇಶ ಪತ್ರಗಳನ್ನು ಎನ್‌ಸಿಇಆರ್‌ಟಿ ವೆಬ್‌ಸೈಟ್‌ನಿಂದ (www.ncert.nic.in) ಡೌನ್‌ಲೋಡ್ ಮಾಡಿಕೊಳ್ಳಬಹುದು. ಪ್ರವೇಶ ಪತ್ರ ದೊರೆಯದಿದ್ದವರು ದೂರವಾಣಿ ಸಂಖ್ಯೆ  011-26560464, 011-26592181 ಮತ್ತು 011-26592207, 080-26980100 ಸಂಪರ್ಕಿಸಬಹುದು.

ಇ-ಮೇಲ್: ntseexam.ncert@gov.in ನಲ್ಲೂ ಮಾಹಿತಿ ದೊರೆಯಲಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry