ಸೋಮವಾರ, ಮಾರ್ಚ್ 8, 2021
29 °C

ಅಜೀಂ ಪ್ರೇಮ್‌ಜಿ: ಎಂ.ಇಡಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಅಜೀಂ ಪ್ರೇಮ್‌ಜಿ: ಎಂ.ಇಡಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಬೆಂಗಳೂರು: ಅಜೀಂ ಪ್ರೇಮ್‍ಜಿ ವಿಶ್ವವಿದ್ಯಾಲಯದಲ್ಲಿ ಎರಡು ವರ್ಷಗಳ ಎಂ.ಇಡಿ ಕೋರ್ಸ್‌ಗೆ ಪ್ರವೇಶ ಪ್ರಕ್ರಿಯೆ ಆರಂಭಗೊಂಡಿದೆ.

ಮೇ 15 ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಕಡೆಯ ದಿನ. ಪ್ರವೇಶ ಪರೀಕ್ಷೆ ಮೇ 27ರಂದು ನಡೆಯಲಿದೆ.

ವಿಶ್ವವಿದ್ಯಾಲಯದ ವೆಬ್‌ಸೈಟ್‌ ಮೂಲಕ ಅರ್ಜಿ ಸಲ್ಲಿಸಬಹುದು. ಲಿಖಿತ ಪರೀಕ್ಷೆ, ಸಂದರ್ಶನಗಳ ಮೂಲಕ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಹ ವಿದ್ಯಾರ್ಥಿಗಳಿಗೆ ಶಿಕ್ಷಣ ಶುಲ್ಕ, ವಸತಿ  ಹಾಗೂ ಆಹಾರ ಶುಲ್ಕ ಭರಿಸಲು ಪೂರ್ಣ ಹಾಗೂ ಭಾಗಶಃ ವಿದ್ಯಾರ್ಥಿವೇತನಗಳ ಮೂಲಕ ವಿಶ್ವವಿದ್ಯಾಲಯ ನೆರವು ಒದಗಿಸಲಿದೆ.

ಇಮೇಲ್: admissions@apu.edu.in

ವೆಬ್‌ಸೈಟ್: www.azimpremjiuniversity.edu.in/M.Ed ಸಹಾಯವಾಣಿ

ಸಂಖ್ಯೆ: 1800 843 2001

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.