ಶುಕ್ರವಾರ, ಫೆಬ್ರವರಿ 26, 2021
20 °C

ಶ್ರೀನಗರ: ಭದ್ರತಾ ಪಡೆಗಳಿಂದ ಉಗ್ರನ ಹತ್ಯೆ

ಏಜೆನ್ಸಿಸ್‌ Updated:

ಅಕ್ಷರ ಗಾತ್ರ : | |

ಶ್ರೀನಗರ: ಭದ್ರತಾ ಪಡೆಗಳಿಂದ ಉಗ್ರನ ಹತ್ಯೆ

ಶ್ರೀನಗರ: ಶ್ರೀನಗರದ ಹೃದಯಭಾಗ ಚತ್ತಾಬಾಲ್‌ನಲ್ಲಿ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ನಡೆಯುತ್ತಿರುವ ಗುಂಡಿನ ಚಕಮಕಿ ಮುಂದುವರೆದಿದ್ದು, ಭದ್ರತಾ ಪಡೆಗಳು ಒಬ್ಬ ಉಗ್ರನನ್ನು ಹತ್ಯೆ ಮಾಡಿದೆ.

ಒಬ್ಬ ಸಿಆರ್‌ಪಿಎಫ್‌ ಯೋಧ ಗಂಭೀರವಾಗಿ ಗಾಯಗೊಂಡಿದ್ದಾರೆ.

ಉಗ್ರರು ಚತ್ತಾಬಾಲ್‌ನಲ್ಲಿ ಅಡಗಿರುವ ಬಗ್ಗೆ ಮಾಹಿತಿ ಪಡೆದ ಭದ್ರತಾ ಪಡೆ ಕಾರ್ಯಾಚರಣೆ ಆರಂಭಿಸಿತ್ತು.

ಇನ್ನೂ ರಾಜ್ಯ ಪೊಲೀಸ್ ಮತ್ತು ಸಿಆರ್‌ಪಿಎಫ್ ಪಡೆ ಘಾಸಿ ಮೊಹೊಲ್ಲಾ ಎಂಬಲ್ಲಿ ಜಂಟಿ ಕಾರ್ಯಾಚರಣೆ ಕೈಗೊಂಡಿದ್ದು, ಗುಂಡಿನ ಚಕಮಕಿ ಮುಂದುವರೆದಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.