ಸೋಮವಾರ, ಮಾರ್ಚ್ 8, 2021
31 °C
ಸ್ಪಷ್ಟನೆ ನೀಡಿದ ಖಮರ್‌ ಜಾವೆದ್‌ ಬಜ್ವಾ

ಪಾಕಿಸ್ತಾನದ 11 ತಾಲಿಬಾನ್‌ ಉಗ್ರರಿಗೆ ಮರಣದಂಡನೆ

ಏಜೆನ್ಸಿಸ್‌ Updated:

ಅಕ್ಷರ ಗಾತ್ರ : | |

ಪಾಕಿಸ್ತಾನದ 11 ತಾಲಿಬಾನ್‌ ಉಗ್ರರಿಗೆ ಮರಣದಂಡನೆ

ಇಸ್ಲಾಮಾಬಾದ್: ನಾಗರಿಕರು ಮತ್ತು ಭದ್ರತಾಪಡೆಯನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದ 11 ತಾಲಿಬಾನ್ ಉಗ್ರರಿಗೆ ಪಾಕಿಸ್ತಾನ ಸೇನಾ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿದೆ.

ಈ ಬಗ್ಗೆ ಸ್ಪಷ್ಟನೆ ನೀಡಿದ ಪಾಕಿಸ್ತಾನ ಸೇನಾಪಡೆ ಮುಖ್ಯಸ್ಥ ಜನರಲ್‌ ಖಮರ್‌ ಜಾವೆದ್‌ ಬಜ್ವಾ ಅವರು ಭಯೋತ್ಪಾದನಾ ಕೃತ್ಯಗಳಲ್ಲಿ ಭಾಗಿಯಾಗಿದ್ದ ಮೂವರು ಉಗ್ರರ ಮರಣದಂಡನೆಗೆ ಒಪ್ಪಿಗೆ ಸೂಚಿಸಿದ್ದಾರೆ.

ರಾಷ್ಟ್ರದ ವಿವಿಧೆಡೆ ದಾಳಿ ನಡೆಸಿದ್ದ ಉಗ್ರರು 36 ನಾಗರಿಕರನ್ನು ಕೊಂದು ಹಾಕಿದ್ದರು. 24 ಸೇನಾಪಡೆಗಳನ್ನು ನಾಶಗೊಳಿಸಿದ್ದರು ಎಂದು ಬಜ್ವಾ ತಿಳಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.