ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್‌ಎಸ್ಎಲ್‌ಸಿ ಫಲಿತಾಂಶ ಇಂದು

Last Updated 6 ಮೇ 2018, 19:30 IST
ಅಕ್ಷರ ಗಾತ್ರ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಸೋಮವಾರ (ಮೇ 7) ಮಧ್ಯಾಹ್ನ 11 ಗಂಟೆಗೆ ಪ್ರಕಟವಾಗಲಿದೆ. http://sslc.kar.nic.in ಮತ್ತು http://karresults.nic.in ವೆಬ್‌ಸೈಟ್‌ನಲ್ಲಿ ಫಲಿತಾಂಶ ವೀಕ್ಷಿಸಬಹುದು. ಶಾಲೆಗಳಲ್ಲಿ ಮೇ 8ರಂದು ಮಧ್ಯಾಹ್ನ 12 ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ.

ಎಸ್‌ಎಂಎಸ್ ಮೂಲಕವೂ ಫಲಿತಾಂಶ ನೋಡಬಹುದು. (R10< space>ROLLNUMBER ಬರೆದು 56263ಕ್ಕೆ ಕಳುಹಿಸಿ).

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT