ಹುಬ್ಬಳ್ಳಿ: ಚಕ್ಕಡಿಯಿಂದ ಬಿದ್ದ ಜಿಲ್ಲಾ ‌ಕಾಂಗ್ರೆಸ್ ಅಧ್ಯಕ್ಷ, ತೀವ್ರ ಗಾಯ

7

ಹುಬ್ಬಳ್ಳಿ: ಚಕ್ಕಡಿಯಿಂದ ಬಿದ್ದ ಜಿಲ್ಲಾ ‌ಕಾಂಗ್ರೆಸ್ ಅಧ್ಯಕ್ಷ, ತೀವ್ರ ಗಾಯ

Published:
Updated:
ಹುಬ್ಬಳ್ಳಿ: ಚಕ್ಕಡಿಯಿಂದ ಬಿದ್ದ ಜಿಲ್ಲಾ ‌ಕಾಂಗ್ರೆಸ್ ಅಧ್ಯಕ್ಷ, ತೀವ್ರ ಗಾಯ

ಹುಬ್ಬಳ್ಳಿ: ನವಲಗುಂದ ‌ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನೋದ ಅಸೂಟಿ ಪರ ಪ್ರಚಾರ ನಡೆಸುತ್ತಿದ್ದ ಧಾರವಾಡ ಗ್ರಾಮೀಣ ಜಿಲ್ಲಾ ‌ಅಧ್ಯಕ್ಷ ಎಚ್.ವಿ.ಮಾಡಳ್ಳಿ ಚಕ್ಕಡಿಯಿಂದ ಬಿದ್ದು ಗಾಯಗೊಂಡಿದ್ದಾರೆ.

ನವಲಗುಂದ ‌ಪಟ್ಟಣದಲ್ಲಿ ಮಾಡಳ್ಳಿ ಕಾರ್ಯಕರ್ತರೊಂದಿಗೆ ಪ್ರಚಾರ ನಡೆಸುತ್ತಿದ್ದರು. ಈ ವೇಳೆ ಚಕ್ಕಡಿ ಮೇಲಿಂದ ಆಯತಪ್ಪಿ ಬಿದ್ದು ತೀವ್ರವಾಗಿ ಗಾಯಗೊಂಡರು. ಅವರನ್ನು ಹುಬ್ಬಳ್ಳಿಯ ಸುಚಿರಾಯು ಆಸ್ಪತ್ರೆಗೆ ಸೇರಿಸಲಾಗಿದ್ದು, ಪರಿಸ್ಥಿತಿ ಗಂಭೀರವಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry