ಭಾನುವಾರ, ಮಾರ್ಚ್ 7, 2021
30 °C

ಯುಪಿಎಸ್‌ಸಿ: ಪೂರ್ವಭಾವಿ ಪರೀಕ್ಷೆ ಜೂ.3ಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಯುಪಿಎಸ್‌ಸಿ: ಪೂರ್ವಭಾವಿ ಪರೀಕ್ಷೆ ಜೂ.3ಕ್ಕೆ

ನವದೆಹಲಿ: ಕೇಂದ್ರ ಲೋಕಸೇವಾ ಆಯೋಗ ನಡೆಸುವ 2018ನೇ ಸಾಲಿನ ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆ ಜೂನ್‌ 3ರಂದು ನಡೆಯಲಿದೆ.

ಆಯೋಗವು ತನ್ನ ವೆಬ್‌ಸೈಟ್‌ www.upsc.gov.inನಲ್ಲಿ ಇ–ಪ್ರವೇಶ ಪತ್ರಗಳನ್ನು ಅಪ್‌ಲೋಡ್‌ ಮಾಡಿದ್ದು, ಅಭ್ಯರ್ಥಿಗಳು ಅದನ್ನು ಡೌನ್‌ಲೋಡ್‌ ಮಾಡಿಕೊಳ್ಳಬೇಕು ಎಂದು ಆಯೋಗವು ತಿಳಿಸಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.