ಶಾಸಕನ ವಿರುದ್ಧ ಎಫ್‌ಐಆರ್‌ಗೆ ನಿರ್ದೇಶನ

7

ಶಾಸಕನ ವಿರುದ್ಧ ಎಫ್‌ಐಆರ್‌ಗೆ ನಿರ್ದೇಶನ

Published:
Updated:

ನವದೆಹಲಿ: ರಾಷ್ಟ್ರಪಿತ ಮಹಾತ್ಮ ಗಾಂಧಿ ಮತ್ತು ಮಾಜಿ ಪ್ರಧಾನಿಗಳಾದ ಜವಾಹರಲಾಲ್‌ ನೆಹರೂ, ಅಟಲ್‌ಬಿಹಾರಿ ವಾಜಪೇಯಿ ಅವರ ವಿರುದ್ಧ ತಮ್ಮ ಬ್ಲಾಗ್‌ನಲ್ಲಿ ಅಶ್ಲೀಲ ಬರಹ ಪ್ರಕಟಿಸಿದ ಆಮ್‌ ಆದ್ಮಿ ಪಕ್ಷದ ಮುಖಂಡ ಆಶುತೋಷ್‌ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ಇಲ್ಲಿನ ನ್ಯಾಯಾಲಯ ದೆಹಲಿ ಪೊಲೀಸರಿಗೆ ನಿರ್ದೇಶಿಸಿದೆ.

ಆಶುತೋಷ್‌ 2016ರಲ್ಲಿ ಈ ಬರಹ ಪ್ರಕಟಿಸಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry