ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಆತ್ಮಹತ್ಯೆ

ಕಾರವಾರ: ತಾಲ್ಲೂಕಿನ ಮಾಜಾಳಿ ಗ್ರಾಮದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಶೆಫಾಲಿ ಉಲ್ಲಾಸ ಪಡವಳಕರ್ (15), ನೇಣು ಬಿಗಿದುಕೊಂಡು ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ನಗರದ ಹಿಂದೂ ಹೈಸ್ಕೂಲಿನ ವಿದ್ಯಾರ್ಥಿನಿಯಾಗಿದ್ದ ಆಕೆ, ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ 66.24 (625ಕ್ಕೆ 414) ಅಂಕ ಪಡೆದಿದ್ದಳು. ತಾನು ನಿರೀಕ್ಷಿಸಿದ್ದಕ್ಕಿಂತ ಕಡಿಮೆ ಅಂಕ ಬಂದಿದೆಯೆಂದು ಆಕೆ ಬೇಸರಗೊಂಡಿದ್ದಳು ಎಂದು ಸಂಬಂಧಿಕರು ತಿಳಿಸಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.