ವಿದ್ಯಾರ್ಥಿ ಬಸ್‌ ಪಾಸ್‌ ಅವಧಿ ವಿಸ್ತರಣೆ

6

ವಿದ್ಯಾರ್ಥಿ ಬಸ್‌ ಪಾಸ್‌ ಅವಧಿ ವಿಸ್ತರಣೆ

Published:
Updated:
ವಿದ್ಯಾರ್ಥಿ ಬಸ್‌ ಪಾಸ್‌ ಅವಧಿ ವಿಸ್ತರಣೆ

ಬೆಂಗಳೂರು: ಬಿಎಂಟಿಸಿಯ ವಿದ್ಯಾರ್ಥಿ ರಿಯಾಯಿತಿ ಪಾಸ್‌ಗಳ ಅವಧಿಯನ್ನು ಜೂನ್‌ 30ರ ವರೆಗೆ ವಿಸ್ತರಿಸಲಾಗಿದೆ.

ಮೇ 2ರಿಂದ ದ್ವಿತೀಯ ಪಿಯುಸಿ ತರಗತಿಗಳು ಆರಂಭವಾಗಿವೆ. ಹೊಸ ಪಾಸ್‌ ವಿತರಣೆಯ ಪ್ರಕ್ರಿಯೆ ಆರಂಭವಾಗಿಲ್ಲ. ಹೀಗಾಗಿ ಪಾಸ್‌ ಅವಧಿ ವಿಸ್ತರಿಸಲಾಗಿದೆ. ಸಾಮಾನ್ಯ ಸೇವೆಗಳಲ್ಲಿ, ಪಾಸ್‌ನಲ್ಲಿ ನಮೂದಿಸಿದ ಸ್ಥಳಗಳಲ್ಲಿ ವಿದ್ಯಾರ್ಥಿಗಳು ಪ್ರಯಾಣಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry