‘ನುಡಿದಂತೆ ನಡೆದ ಸರ್ಕಾರ’

7

‘ನುಡಿದಂತೆ ನಡೆದ ಸರ್ಕಾರ’

Published:
Updated:

ಕುರುಗೋಡು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಜೆಎನ್. ಗಣೇಶ್ ಹೇಳಿದರು.

ತಾಲ್ಲೂಕಿನ ವದ್ದಟ್ಟಿ ಗ್ರಾಮದಲ್ಲಿ ಸೋಮವಾರ ಮತಯಾಚಿಸಿದ ನಂತರ ಅವರು ಮಾತನಾಡಿದರು.ಸಿದ್ದರಾಮಯ್ಯ ಜಾರಿಗೆ ತಂದಿರುವ ಯೋಜನೆಗಳಿಂದ ಜನ ಅವರ ಬೆಂಬಲಕ್ಕೆ ನಿಂತಿದ್ದಾರೆ. ಟಿ.ಎಚ್.ಸುರೇಶ್ ಬಾಬು ಎರಡು ಬಾರಿ ಶಾಸಕಾಗಿ ಆಯ್ಕೆಯಾಗಿದ್ದರೂ ಜನಪರ ಯೋಜನೆಗಳನ್ನು ಕೈಗೊಳ್ಳದ ಪರಿಣಾಮ ಕ್ಷೇತ್ರದಲ್ಲಿ ವಿರೋಧಿ ಅಲೆ ವ್ಯಾಪಕವಾಗಿದೆ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry