ಭಾನುವಾರ, ಮಾರ್ಚ್ 7, 2021
19 °C

ಬೆನಜೀರ್‌ ಭುಟ್ಟೊ ಅವರ ಕೊಲೆ ಪ್ರಕರಣ: ಆರೋಪಿಗಳಿಗೆ ಜಾಮೀನು

ಪಿಟಿಐ Updated:

ಅಕ್ಷರ ಗಾತ್ರ : | |

ಬೆನಜೀರ್‌ ಭುಟ್ಟೊ ಅವರ ಕೊಲೆ ಪ್ರಕರಣ: ಆರೋಪಿಗಳಿಗೆ ಜಾಮೀನು

ಇಸ್ಲಾಮಾಬಾದ್‌: 2007 ರಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಬೆನಜೀರ್‌ ಭುಟ್ಟೊಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿದ್ದ ತಾಲಿಬಾನ್‌ ಮತ್ತು ಅಲ್‌ಕೈದಾ ಸಂಘಟನೆಗೆ ಸೇರಿದ ಐವರು ಶಂಕಿತ ಉಗ್ರರಿಗೆ ಪಾಕಿಸ್ತಾನ ಹೈಕೋರ್ಟ್‌ ಜಾಮೀನು ನೀಡಿದೆ.

ಬೆನಜೀರ್‌ ಅವರನ್ನು 2007ರಲ್ಲಿ ರಾವಲ್ಪಿಂಡಿಯಲ್ಲಿ ಗುಂಡಿನ ದಾಳಿ ಮತ್ತು ಬಾಂಬ್‌ ದಾಳಿ ನಡೆಸಿ ಹತ್ಯೆ ಮಾಡಲಾಗಿತ್ತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.