ಶುಕ್ರವಾರ, ಫೆಬ್ರವರಿ 26, 2021
19 °C

ಟೆನಿಸ್‌: ನಡಾಲ್‌, ಮರ‍್ರೆ ಕಣಕ್ಕೆ

ಏಜೆನ್ಸಿಸ್‌ Updated:

ಅಕ್ಷರ ಗಾತ್ರ : | |

ಟೆನಿಸ್‌: ನಡಾಲ್‌, ಮರ‍್ರೆ ಕಣಕ್ಕೆ

ಲಂಡನ್‌: ಸ್ಪೇನ್‌ನ ರಫೆಲ್‌ ನಡಾಲ್‌ ಮತ್ತು ಬ್ರಿಟನ್‌ನ ಆ್ಯಂಡಿ ಮರ‍್ರೆ ಅವರು ಜೂನ್‌ 18ರಿಂದ 24ರವರೆಗೆ ನಡೆಯುವ ಕ್ವೀನ್ಸ್‌ ಕ್ಲಬ್‌ ಟೆನಿಸ್‌ ಟೂರ್ನಿಯಲ್ಲಿ ಕಣಕ್ಕಿಳಿಯಲಿದ್ದಾರೆ.

ವಿಶ್ವ ಕ್ರಮಾಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ನಡಾಲ್‌, ವಿಂಬಲ್ಡನ್‌ ಚಾಂಪಿಯನ್‌ಷಿಪ್‌ಗೆ ಸಿದ್ಧತೆ ಕೈಗೊಳ್ಳುವ ಉದ್ದೇಶದಿಂದ ಟೂರ್ನಿಯಲ್ಲಿ ಆಡಲು ತೀರ್ಮಾನಿಸಿದ್ದಾರೆ. ಬ್ರಿಟನ್‌ನ ಮರ‍್ರೆ ಅವರಿಗೆ ಸಾಮರ್ಥ್ಯ ಸಾಬೀತುಪಡಿಸಲು ಈ ಟೂರ್ನಿ ವೇದಿಕೆಯಾಗಿದೆ. ಗಾಯದಿಂದ ಚೇತರಿಸಿಕೊಂಡ ನಂತರ ಅವರು ಭಾಗವಹಿಸುತ್ತಿರುವ ಮೊದಲ ಟೂರ್ನಿ ಇದಾಗಿದೆ.

ನಿಕ್‌ ಕಿರ್ಗಿಯೊಸ್‌, ಸ್ವಿಟ್ಜರ್‌ಲೆಂಡ್‌ನ ಸ್ಟಾನ್‌ ವಾವ್ರಿಂಕಾ, ಗ್ರಿಗರ್‌ ಡಿಮಿಟ್ರೊವ್‌, ಮರಿನ್‌ ಸಿಲಿಕ್‌ ಅವರೂ ಆಡಲಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.