ಶನಿವಾರ, ಮಾರ್ಚ್ 6, 2021
20 °C

ಪ್ರಣವ್ ಬಿ. ಜಾಧವ್‌ಗೆ ಶೇ 98.50

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪ್ರಣವ್ ಬಿ. ಜಾಧವ್‌ಗೆ ಶೇ 98.50

ದಾವಣಗೆರೆ: ನಗರದ ಪಿ. ಜೆ ಬಡಾವಣೆಯ ಜೈನ್ ವಿದ್ಯಾಲಯದ ಪ್ರಣವ್ ಬಿ. ಜಾಧವ್ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ 98.56 ಫಲಿತಾಂಶ ಪಡೆದು ಜಿಲ್ಲೆಯಲ್ಲಿ 4ನೇ ಸ್ಥಾನ ಹಾಗೂ ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದಾನೆ.

625 ಅಂಕಗಳಿಗೆ 616 ಅಂಕ

ಪರೀಕ್ಷೆ ಬರೆದ ವಿದ್ಯಾರ್ಥಿಗಳಲ್ಲಿ 6 ವಿದ್ಯಾರ್ಥಿಗಳು ಬಂಗಾರದ ಪದಕಕ್ಕೆ, 4 ವಿದ್ಯಾರ್ಥಿಗಳು ಬೆಳ್ಳಿಯ ಪದಕಕ್ಕೆ ಭಾಜನರಾಗಿದ್ದಾರೆ. 30 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿಯೂ, 44 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

ಉತ್ತಮ ಫಲಿತಾಂಶ ಪಡೆದ ವಿದ್ಯಾರ್ಥಿಗಳಿಗೆ ಶಾಲೆಯ ಆಡಳಿತ ಮಂಡಳಿ ಸದಸ್ಯರು,ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.