ಬಾಂಬ್‌ ದಾಳಿ: ಇಬ್ಬರ ಸಾವು

7

ಬಾಂಬ್‌ ದಾಳಿ: ಇಬ್ಬರ ಸಾವು

Published:
Updated:
ಬಾಂಬ್‌ ದಾಳಿ: ಇಬ್ಬರ ಸಾವು

ಕಾಬೂಲ್‌: ಅಫ್ಗಾನಿಸ್ತಾನದ ಎರಡು ಪೊಲೀಸ್‌ ಠಾಣೆಗಳ ಮೇಲೆ ನಡೆದ ಆತ್ಮಹತ್ಯಾ ಬಾಂಬ್‌ ದಾಳಿಯಲ್ಲಿ ಇಬ್ಬರು ಪೊಲೀಸರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.

ಆತ್ಮಹತ್ಯಾ ಬಾಂಬ್‌ ದಾಳಿಕೋರ ಮೊದಲು ಕಾಬೂಲ್‌ನ ಪಶ್ಚಿಮ ಭಾಗದಲ್ಲಿರುವ ಪೊಲೀಸ್‌ ಠಾಣೆ ಮೇಲೆ ದಾಳಿ ಮಾಡಿದ್ದು, ಅಲ್ಲಿ ಇಬ್ಬರು ಪೊಲೀಸರು ಮೃತಪಟ್ಟಿದ್ದಾರೆ.

ಸ್ಫೋಟದ ನಂತರ ಗುಂಡಿನ ಚಕಮಕಿ ನಡೆದಿದ್ದು, ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ ಎಂದು ಕಾಬೂಲ್‌ನ ಮುಖ್ಯ ಪೊಲೀಸ್‌ ಅಧಿಕಾರಿ ದಾವುದ್‌ ಅಮಿನ್‌ ತಿಳಿಸಿದ್ದಾರೆ.

ಐ.ಎಸ್‌ ಉಗ್ರ ಸಂಘಟನೆ ದಾಳಿಯ ಹೊಣೆ ಹೊತ್ತಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry