ಶುಕ್ರವಾರ, ಮಾರ್ಚ್ 5, 2021
17 °C

ಕೌಂಟಿಯಲ್ಲಿ ಆಡಲಿರುವ ಬ್ರಾವೊ

ಎಎಫ್‌ಪಿ Updated:

ಅಕ್ಷರ ಗಾತ್ರ : | |

ಕೌಂಟಿಯಲ್ಲಿ ಆಡಲಿರುವ ಬ್ರಾವೊ

ಲಂಡನ್‌: ವೆಸ್ಟ್‌ ಇಂಡೀಸ್‌ ತಂಡದ ಆಲ್‌ರೌಂಡರ್‌ ಡ್ವೇನ್‌ ಬ್ರಾವೊ, ಕೌಂಟಿ ಟ್ವೆಂಟಿ–20 ಕ್ರಿಕೆಟ್‌ ಟೂರ್ನಿಯಲ್ಲಿ ಮಿಡಲ್‌ಸೆಕ್ಸ್‌ ತಂಡದ ಪರ ಆಡಲಿದ್ದಾರೆ. ಈ ಸಂಬಂಧ ಅವರು ಒಪ್ಪಂದ ಮಾಡಿಕೊಂಡಿದ್ದಾರೆ.

‘ಬ್ರಾವೊ, ವಿಶ್ವದ ಶ್ರೇಷ್ಠ ಆಲ್‌ರೌಂಡರ್‌. ಅವರು ಏಕಾಂಗಿಯಾಗಿ ಪಂದ್ಯ ಗೆದ್ದುಕೊಡಬಲ್ಲ ಸಾಮರ್ಥ್ಯ ಹೊಂದಿದ್ದಾರೆ. ಬ್ರಾವೊ, ನಮ್ಮ ತಂಡದ ಭಾಗವಾಗಿರುವುದು ಖುಷಿಯ ವಿಷಯ’ ಎಂದು ಮಿಡಲ್‌ಸೆಕ್ಸ್‌ ತಂಡದ ವ್ಯವಸ್ಥಾಪಕ ನಿರ್ದೇಶಕ ಆ್ಯಂಗಸ್‌ ಫ್ರೇಸರ್‌ ತಿಳಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.