ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ

7

ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ

Published:
Updated:

ಬೆಂಗಳೂರು: ರಾಜ್ಯದ 224 ವಿಧಾನಸಭಾ ಕ್ಷೇತ್ರಗಳ ಪೈಕಿ 223 ಕ್ಷೇತ್ರಗಳಿಗೆ ಬಿಜೆಪಿ ಪ್ರತ್ಯೇಕ ಪ್ರಣಾಳಿಕೆ ಸಿದ್ಧಪಡಿಸಿದ್ದು, ಬುಧವಾರ ಅದನ್ನು ಬಿಡುಗಡೆ ಮಾಡಲಾಯಿತು.

ಪ್ರಣಾಳಿಕೆ ಸಿದ್ಧಪಡಿಸಲು ‘ನವ ಕರ್ನಾಟಕ ಜನಪರ ಶಕ್ತಿ’ ಅಭಿಯಾನ ನಡೆಸಲಾಗಿತ್ತು. ಸುಮಾರು 2 ಕೋಟಿ ಜನರನ್ನು ತಲುಪಲಾಗಿತ್ತು. ಅವರು ನೀಡಿರುವ ಸಲಹೆಗಳನ್ನು ಪರಿಗಣಿಸಿ ಪ್ರಣಾಳಿಕೆ ಸಿದ್ಧಪಡಿಸಲಾಗಿದೆ. ಪ್ರಣಾಳಿಕೆಯು ಬಿಜೆಪಿ ವೆಬ್‌ಸೈಟ್‌ನಲ್ಲಿ ಲಭ್ಯವಿದೆ ಎಂದು ಪಕ್ಷದ ರಾಜ್ಯ ಘಟಕ ತಿಳಿಸಿದೆ. ಚುನಾವಣೆ ಮುಂದೂಡಲಾಗಿರುವ ಜಯನಗರ ಕ್ಷೇತ್ರದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಾಗಿಲ್ಲ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry