ಶಿಕಾರಿಪುರ: ‘ಚುನಾವಣೆ ನಡೆಸಲು ಪೊಲೀಸ್ ವಾಹನಗಳಲ್ಲಿ ಹಣ ಸಾಗಿಸುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರಿ ಆಡಳಿತ ಯಂತ್ರವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಆರೋಪಿಸಿದರು.

ಪಟ್ಟಣದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬೆಂಗಳೂರಿನ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಮತದಾರರ ಗುರುತಿನ ಚೀಟಿ ದೊರಕಿರುವ ಪ್ರಕರಣದ ಬಗ್ಗೆ ಚುನಾವಣಾ ಆಯೋಗ ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.