ಗುರುವಾರ , ಮಾರ್ಚ್ 4, 2021
20 °C

ಸುರಪುರದಲ್ಲಿ ಕಲ್ಲು ತೂರಾಟ: ಇಬ್ಬರು ಕಾನ್‌ಸ್ಟೆಬಲ್‌ಗಳಿಗೆ ಗಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸುರಪುರದಲ್ಲಿ ಕಲ್ಲು ತೂರಾಟ: ಇಬ್ಬರು ಕಾನ್‌ಸ್ಟೆಬಲ್‌ಗಳಿಗೆ ಗಾಯ

ಯಾದಗಿರಿ: ಜಿಲ್ಲೆಯ ಸುರಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪೇಟ್ ಅಮ್ಮಾಪುರ ಗ್ರಾಮದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಯ ಎರಡು ಗುಂಪಿನ ಮಧ್ಯೆ ಗುರುವಾರ ಕಲ್ಲು ತೂರಾಟ ನಡೆದಿದ್ದು, ಘಟನೆಯಲ್ಲಿ ಬಿಜೆಪಿ ಕಾರ್ಯಕರ್ತರು ಸೇರಿದಂತೆ ಕಾನ್ ಸ್ಟೆಬಲ್ ಗಳಿಬ್ಬರು ಗಾಯಗೊಂಡಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಕಲ್ಲು ತೂರಾಟದಲ್ಲಿ ಭಾಗವಹಿಸಿದ್ದ 20 ಮಂದಿಯನ್ನು ಪೊಲೀಸರು ಬಂಧಿಸಿದ್ದು ವಿಚಾರಣೆಗೊಳಪಡಿಸಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ  ಯಡಾ ಮಾರ್ಟಿನ್ ಮಾರ್ಬ ನ್ಯಾಂಗ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.