ಶುಕ್ರವಾರ, ಮಾರ್ಚ್ 5, 2021
29 °C

ರಿಷಬ್‌ ಪಂತ್‌ ಭರ್ಜರಿ ಶತಕ: ಸನ್‌ರೈಸರ್ಸ್‌ ಗೆಲುವಿಗೆ 188 ರನ್‌ ಗುರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಿಷಬ್‌ ಪಂತ್‌ ಭರ್ಜರಿ ಶತಕ: ಸನ್‌ರೈಸರ್ಸ್‌ ಗೆಲುವಿಗೆ 188 ರನ್‌ ಗುರಿ

ನವದೆಹಲಿ: ಇಲ್ಲಿನ ಪಿರೋಜ್‌ ಷಾ ಕೋಟ್ಲಾ ಕ್ರೀಡಾಂಗಣದಲ್ಲಿ ಗುರುವಾರ ನಡೆಯುತ್ತಿರುವ ಐಪಿಎಲ್‌ ಪಂದ್ಯದಲ್ಲಿ ಸನ್‌ರೈಸರ್ಸ್‌ ಹೈದರಾಬಾದ್‌ ಹಾಗೂ ಡೆಲ್ಲಿ ಡೇರ್‌ ಡೆವಿಲ್ಸ್‌ ತಂಡಗಳು ಗೆಲುವಿಗಾಗಿ ಹೋರಾಟ ನಡೆಸುತ್ತಿವೆ.

ಸನ್‌ರೈಸರ್ಸ್‌ ವಿರುದ್ಧ ಟಾಸ್ ಗೆದ್ದ ಡೆಲ್ಲಿ ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡಿತು.

ರಿಷಬ್‌ ಪಂತ್‌ (128*) ಅವರ ಭರ್ಜರಿ ಬ್ಯಾಟಿಂಗ್‌ ಬಲದಿಂದ ಡೆಲ್ಲಿ 20 ಓವರ್‌ಗಳಲ್ಲಿ 5 ವಿಕೆಟ್‌ ಕಳೆದುಕೊಂಡು 187 ರನ್‌ ಗಳಿಸಿದೆ.

ಹೈದರಾಬಾದ್‌ ಪರ: ಶಕೀಬ್ ಅಲ್‌ ಹಸನ್‌ 2, ಭುವನೇಶ್ವರ್‌ ಕುಮಾರ್‌ 1 ವಿಕೆಟ್‌ ಪಡೆದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.