ಬಸ್‌ ಸಂಚಾರದಲ್ಲಿ ವ್ಯತ್ಯಯ

7

ಬಸ್‌ ಸಂಚಾರದಲ್ಲಿ ವ್ಯತ್ಯಯ

Published:
Updated:

ಬೆಂಗಳೂರು: ವಿಧಾನಸಭೆ ಚುನಾವಣಾ ಕಾರ್ಯಕ್ಕಾಗಿ (ಮೇ 12) 1493 ಬಸ್‌ಗಳನ್ನು ಒದಗಿಸಲಾಗಿದೆ ಎಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ತಿಳಿಸಿದೆ.

ಈ ಕಾರಣದಿಂದಾಗಿ ಶುಕ್ರವಾರ (ಮೇ 11) ಮತ್ತು ಶನಿವಾರ (ಮೇ 12) ಕೆಲವೊಂದು ಮಾರ್ಗಗಳಲ್ಲಿ ಬಸ್‌ಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸಬೇಕು ಎಂದು ಪ್ರಕಟಣೆಯಲ್ಲಿ ಕೋರಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry