ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಚುನಾವಣೆ ಮೇ 28ಕ್ಕೆ ಮುಂದೂಡಿಕೆ

ಬೆಂಗಳೂರು: ಬೆಂಗಳೂರಿನ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಚುನಾವಣೆಯನ್ನು ಮೇ ತಿಂಗಳ 28ಕ್ಕೆ ಮುಂದೂಡಲಾಗಿದೆ ಎಂದು ರಾಜ್ಯ ಚುನಾವಣಾ ಆಯುಕ್ತ ಸಂಜೀವ್ ಕುಮಾರ್ ತಿಳಿಸಿದ್ದಾರೆ.
ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮತದಾರರ ಗುರುತಿನ ಚೀಟಿ ಹಾಗೂ ಟ್ರಕ್‌ನಲ್ಲಿ 95 ಲಕ್ಷ ರೂಪಾಯಿ ಹಣ ಪತ್ತೆಯಾದ ಹಿನ್ನೆಯಲ್ಲಿ ಚುನಾವಣೆಯನ್ನು ಮುಂದೂಡಲಾಗಿದೆ ಎಂದು ಆಯುಕ್ತರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಮೇ 31ರಂದು ಫಲಿತಾಂಶ ಪ್ರಕಟವಾಗಲಿದೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.