ದೇವರ ಇಚ್ಛೆಯಂತೆ ಫಲಿತಾಂಶ ಬರಲಿದೆ : ವಿಶ್ವೇಶ ತೀರ್ಥ ಸ್ವಾಮೀಜಿ

ಉಡುಪಿ: ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿ ಅವರು ಉಡುಪಿಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತ ಚಲಾಯಿಸಿದರು.
ಚುನಾವಣಾ ಆಯೋಗದ ಆದೇಶದಂತೆ ಗೌಪ್ಯ ಮತದಾನಕ್ಕೆ ಬದ್ಧನಾಗಿ ಮತ ಚಲಾಯಿಸಿದ್ದೇನೆ. ದೇಶ ಹಾಗೂ ರಾಜ್ಯಕ್ಕೆ ಒಳಿತಾಗಲಿ ಎಂದು ಶ್ರೀ ಕೃಷ್ಣನನ್ನು ಪ್ರಾರ್ಥಿಸಿದ್ದೇನೆ. ಜನರ ಹಾಗೂ ದೇವರ ಇಚ್ಛೆಯಂತೆ ಫಲಿತಾಂಶ ಬರಲಿದೆ ಎಂದು ಹೇಳಿದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.